Skip to content
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
Subscribe
Close

Search

Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
ಉತ್ತರ ಕನ್ನಡಮುಂಡಗೋಡು

20 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳ ದಾಳಿ! ಆಸ್ಪತ್ರೆಗೆ ದಾಖಲು!

By Akshaykumar s
June 9, 2026 1 Min Read
0

ಕಾರವಾರ: ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಆವರಣದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಹೌದು… ಶಾಲೆಯ ಮುಖ್ಯ ಕಟ್ಟಡದಲ್ಲಿ ಜೇನುನೊಣಗಳು ಗೂಡನ್ನು ಕಟ್ಟಿಕೊಂಡಿತ್ತು, ಪರಿಣಾಮ ವಿದ್ಯಾರ್ಥಿಯೊಬ್ಬರು ಜೇನುಗೂಡಿಗೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಕಲ್ಲು ಬಿದ್ದ ರಭಸಕ್ಕೆ ಪ್ರಚೋದನೆಗೊಂಡ ಜೇನುನೊಣಗಳು ಏಕಾಏಕಿ ಶಾಲಾ ಆವರಣದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿವೆ ಎನ್ನಲಾಗಿದೆ. ಹಾಗೆಯೇ ವಿದ್ಯಾರ್ಥಿಗಳನ್ನು ರಕ್ಷಿಸಲು ಹೋದ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಇತರೆ ಸಿಬ್ಬಂದಿಗಳ ಮೇಲೆಯೂ ಜೇನುನೊಣಗಳು ದಾಳಿ ನಡೆಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

​ಜೇನು ಕಡಿತದಿಂದ ತೀವ್ರ ಅಸ್ವಸ್ಥರಾಗಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಕ್ಷಣವೇ ಮುಂಡಗೋಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಆಸ್ಪತ್ರೆಯ ವೈದ್ಯರು ವಿದ್ಯಾರ್ಥಿಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.​ಘಟನೆಯಿಂದಾಗಿ ಶಾಲಾ ಆವರಣದಲ್ಲಿ ಹಾಗೂ ಪೋಷಕರಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.

Author

Akshaykumar s

Follow Me
Other Articles
Previous

ದೇವಸ್ಥಾನದಲ್ಲಿ ಸರಣಿ ಕಳ್ಳತನ: 24 ಗಂಟೆಯಲ್ಲೇ ಕಳ್ಳನನ್ನು ಹೆಡೆಮುರಿ ಕಟ್ಟಿದ ಪೊಲೀಸರು!

Next

ಭಟ್ಕಳದಲ್ಲಿ ಗಾಂಜಾ ಘಮಲು! ಕಾರು ಸಮೇತ ಆರೋಪಿ ಬಂಧನ!

No Comment! Be the first one.

Leave a Reply Cancel reply

Your email address will not be published. Required fields are marked *

Copyright 2026 — . All rights reserved. Blogsy WordPress Theme