Skip to content
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
Subscribe
Close

Search

Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
ಉತ್ತರ ಕನ್ನಡಕ್ರೈಂಯಲ್ಲಾಪುರ

ಗಾಂಜಾ ಮಾರಾಟಕ್ಕೆ ಯತ್ನ! ಓರ್ವನ ಬಂಧನ

By Akshaykumar s
June 11, 2026 1 Min Read
0

ಯಲ್ಲಾಪುರ: ಯಲ್ಲಾಪುರ ತಾಲೂಕಿನ ದೊಡ್ಡಯಲವಳ್ಳಿ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಕಿರವತ್ತಿ ದೊಡ್ಡಾಯಲವಳ್ಳಿಯ ಬಯ್ಯಾ ತಂದೆ ವಾಗು ಕೋಕರೆ (64) ಎಂದು ಗುರುತಿಸಲಾಗಿದ್ದು, ಆರೋಪಿತನಿಂದ 50000 ಸಾವಿರ ರೂಪಾಯಿ ಮೌಲ್ಯದ 860 ಗ್ರಾಂ. ಗಾಂಜಾ ಜಪ್ತ ಪಡಿಸಿಕೊಂಡು ಎನ್ ಡಿ ಪಿ ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ಕಾರ್ಯಚರಣೆ ಯಲ್ಲಾಪುರ ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ ನೇತ್ರತ್ವದಲ್ಲಿ ಪಿಎಸ್‌ಐ ರಾಜಶೇಖರ ವಂದಲಿ ಹಾಗೂ ಸಿದ್ದಪ್ಪ ಗುಡಿ,ಮಹಾವೀರ ಕಾಂಬಳೆ, ಶೇಡಜಿ ಚವ್ಹಾಣ ಹಾಗೂ ಪ್ರೊ ಪಿ,ಎಸ್,ಐ ಶರಣಬಸವ ಎಸ್,ಎ.ಎ,ಎಸ್,ಐ ದೀಪಕ ಸೋಮವಂಶಿ ಸಿ,ಹೆಚ್,ಸಿ,ಉಮೇಶ ತುಂಬರಗಿ, ಸಿಪಿಸಿ ಸಂತೋಷ ಬಾಳೇರ,ಸುರೇಶ ಕಂಟ್ರಾಕ್ಟರ್, ಬಸವರಾಜ ಡಿ,ಕೆ, ಕೆ.ಹೆಚ್ ಮಾರುತಿ ಉಪಸ್ಥಿತರಿದ್ದರು.

Author

Akshaykumar s

Follow Me
Other Articles
Previous

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನ;ಓರ್ವ ಅಂದರ್!

Next

ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್! ಖಾಲಿ ಹುದ್ದೆಗಳ ಭರ್ತಿ!

No Comment! Be the first one.

Leave a Reply Cancel reply

Your email address will not be published. Required fields are marked *

Copyright 2026 — . All rights reserved. Blogsy WordPress Theme