Skip to content
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
Subscribe
Close

Search

Logo
Logo
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • Home
  • ePaper
  • ರಾಜ್ಯ
  • ಕರಾವಳಿ ಸಂಸ್ಕೃತಿ
  • ದೇಶ-ವಿದೇಶ
  • ಕ್ರೀಡೆ
  • ರಾಜಕೀಯ
  • ಉತ್ತರ ಕನ್ನಡ
    • ಭಟ್ಕಳ
    • ಯಲ್ಲಾಪುರ
    • ಶಿರಸಿ
    • ಅಂಕೋಲಾ
    • ಮುಂಡಗೋಡು
    • ದಾಂಡೇಲಿ
    • ಜೋಯಿಡಾ
    • ಹಳಿಯಾಳ
    • ಸಿದ್ದಾಪುರ
    • ಹೊನ್ನಾವರ
    • ಕುಮಟಾ
    • ಕಾರವಾರ
  • https://www.facebook.com/
  • https://twitter.com/
  • https://t.me/
  • https://www.instagram.com/
  • https://youtube.com/
ಅಂಕೋಲಾಉತ್ತರ ಕನ್ನಡಕ್ರೈಂ

ಕೆ ಎಲ್ ಇ ಆಸ್ಪತ್ರೆಯ ವೈದ್ಯ ಅನುಮಾಸ್ಪದವಾಗಿ ಸಾವು!

By Akshaykumar s
June 11, 2026 1 Min Read
0

ಅಂಕೋಲಾ: ತಾಲೂಕಿನ ಕೆ ಎಲ್ ಇ ಸೊಸೈಟಿಯ ಕಮಲ್ ಹಾಗೂ ಆರ್ ಎನ್ ನಾಯಕ ಆಸ್ಪತ್ರೆಯ ವೈದ್ಯರೋರ್ವರು ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹೌದು…ಕಳೆದ ಕೆಲ ವರ್ಷಗಳಿಂದ ಅಂಕೋಲಾ ಕೆ ಎಲ್ ಇ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ವೆಂಕಟೇಶ್ ಬಿ ಎ ಎಂ ಎಸ್ 3 ದಿನ ರಜೆ ಹಾಕಿದ್ದರು ಎನ್ನಲಾಗಿದೆ. ರಜೆ ದಿನಗಳಲ್ಲಿ ಡಾ. ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಬಾಗಿಲು ತಟ್ಟಿದ್ದಾರೆ,ಬಾಗಿಲು ತೆರೆಯದಿದ್ದರಿಂದ ನೆರೆಯ ವೈದ್ಯರಾದ ಡಾ.ಯತಿನ್ ಅವರಲ್ಲಿ ಕೇಳಿಕೊಂಡಾಗ ಅವರು ಸಹ ಜೋರಾಗಿ ಬಾಗಿಲು ತಟ್ಟಿದ್ದಾರೆ ಅದರ ರಭಸಕ್ಕೆ ಬಾಗಿಲು ತೆರೆದಿದ್ದು,ವೈದ್ಯ ವೆಂಕಟೇಶ್ ಅವರು ಬಾಯಿಯಿಂದ ರಕ್ತ ವಾಂತಿಯಾಗಿದ್ದ ರೀತಿಯಲ್ಲಿ ಮೃತದೇಹ ಕಂಡುಬಂದಿದೆ ಎನ್ನಲಾಗಿದೆ.

ತಕ್ಷಣ ಅಂಕೋಲಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪಿಎಸೈ ಗುರುನಾಥ್ ಹಾದಿಮನಿ ಹಾಗೂ ಸುನೀಲ್ ಹುಳ್ಳೊಳ್ಳಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರೋಣೋತ್ತರ ಪರೀಕ್ಷೆಗೆ ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ.

Author

Akshaykumar s

Follow Me
Other Articles
Previous

ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್! ಖಾಲಿ ಹುದ್ದೆಗಳ ಭರ್ತಿ!

Next

ಹೃದಯಾಘಾತದಿಂದ ​ಶಾಲಾ ಆವರಣದಲ್ಲೇ ಕುಸಿದು ಬಿದ್ದು 1ನೇ ತರಗತಿ ಬಾಲಕ ಸಾವು!

No Comment! Be the first one.

Leave a Reply Cancel reply

Your email address will not be published. Required fields are marked *

Copyright 2026 — . All rights reserved. Blogsy WordPress Theme