ಹೃದಯಾಘಾತದಿಂದ ಶಾಲಾ ಆವರಣದಲ್ಲೇ ಕುಸಿದು ಬಿದ್ದು 1ನೇ ತರಗತಿ ಬಾಲಕ ಸಾವು!
ಸಾಗರ: ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಒಂದನೇ ತರಗತಿಯ ಪುಟ್ಟ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರ ತ್ರಿಲೋಕ್…
Read More