ಉತ್ತರ ಕನ್ನಡದಲ್ಲಿ ಕರಾಳ ದಂದೆ: ಕಾಡುಪ್ರಾಣಿಗಳ ಬೇಟೆಗೆ ‘ನಾಡ ಬಾಂಬ್’ ತಯಾರಿಕಾ ಜಾಲ ಪತ್ತೆ!
ಕಾರವಾರ: ತುಮಕೂರು ಶಿರಾದಲ್ಲಿ ಪ್ರೇಮ ವೈಫಲ್ಯದ ಹಿನ್ನೆಲಯಲ್ಲಿ ಸ್ಪೋಟಿಸಿಕೊಂಡ ಆತ್ಮಹತ್ಯೆ ಶರಣಾದ ಯುವಕನ ಕೈಗೆ ನಾಡ ಬಾಂಬ್ ಹೇಗೆ ದೊರೆಯಿತು ಎನ್ನುವದರ ಹಿಂದೆ ಬಿದ್ದ ಪೊಲೀಸರಿಗೆ ಬಾಂಬ್ ತಯಾರಿಕಾ ವಿಸ್ತೃತ ಜಾಲ ನೋಡಿ ಬೆಚ್ಚಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಅಕ್ರಮವಾಗಿ…
Read Moreಪಾಗಲ್ ಪ್ರೇಮಿಯ ಕಾರು ಸ್ಫೋಟ ಪ್ರಕರಣ: ಕರಾವಳಿಯಲ್ಲಿ ಭೇದಿಸಲಾಯ್ತು ನಾಡಬಾಂಬ್ ಅಕ್ರಮ ಜಾಲ; ಮೂವರು ವಶಕ್ಕೆ!
ಅಂಕೋಲಾ: ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದ ಪಾಗಲ್ ಪ್ರೇಮಿಯ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಖಾಕಿ ಪಡೆಗೆ ಇದೀಗ ದೊಡ್ಡ ಶಾಕ್ ಎದುರಾಗಿದೆ. ಮೃತ ನಾಗೇಂದ್ರನ ಮೊಬೈಲ್ ಕರೆಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್ ನಾಡಬಾಂಬ್ ತಯಾರಿಕೆಯ ಅಕ್ರಮ…
Read Moreಪುತ್ತೂರು-ಪಣಜಿ ಬಸ್ ನಿರ್ವಾಹಕನ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯಿಂದ ಹಲ್ಲೆ!
ಕಾರವಾರ: ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿರ್ವಾಹಕನ (ಕಂಡಕ್ಟರ್) ಮುಖಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಗುದ್ದಿ ಹಲ್ಲೆ ನಡೆಸಿರುವ ಘಟನೆ ಕಾರವಾರ ತಾಲೂಕಿನ ಕೊಡಿಬಾಗ ಹೆದ್ದಾರಿಯಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಕಾರವಾರ ತಾಲೂಕಿನ…
Read Moreಹೃದಯಾಘಾತದಿಂದ ಶಾಲಾ ಆವರಣದಲ್ಲೇ ಕುಸಿದು ಬಿದ್ದು 1ನೇ ತರಗತಿ ಬಾಲಕ ಸಾವು!
ಸಾಗರ: ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಒಂದನೇ ತರಗತಿಯ ಪುಟ್ಟ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರ ತ್ರಿಲೋಕ್…
Read Moreಕೆ ಎಲ್ ಇ ಆಸ್ಪತ್ರೆಯ ವೈದ್ಯ ಅನುಮಾಸ್ಪದವಾಗಿ ಸಾವು!
ಅಂಕೋಲಾ: ತಾಲೂಕಿನ ಕೆ ಎಲ್ ಇ ಸೊಸೈಟಿಯ ಕಮಲ್ ಹಾಗೂ ಆರ್ ಎನ್ ನಾಯಕ ಆಸ್ಪತ್ರೆಯ ವೈದ್ಯರೋರ್ವರು ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೌದು…ಕಳೆದ ಕೆಲ ವರ್ಷಗಳಿಂದ ಅಂಕೋಲಾ ಕೆ ಎಲ್ ಇ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ವೆಂಕಟೇಶ್ ಬಿ ಎ ಎಂ ಎಸ್ 3 ದಿನ ರಜೆ…
Read Moreಗಾಂಜಾ ಮಾರಾಟಕ್ಕೆ ಯತ್ನ! ಓರ್ವನ ಬಂಧನ
ಯಲ್ಲಾಪುರ: ಯಲ್ಲಾಪುರ ತಾಲೂಕಿನ ದೊಡ್ಡಯಲವಳ್ಳಿ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕಿರವತ್ತಿ ದೊಡ್ಡಾಯಲವಳ್ಳಿಯ ಬಯ್ಯಾ ತಂದೆ…
Read Moreವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನ;ಓರ್ವ ಅಂದರ್!
ಶಿರಸಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೋರ್ವನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಯುವಕ ರಾಜೀವ ನಗರದ ನಿವಾಸಿ, ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಆನಂದ ಬೋವಿವಡ್ಡರ ಅಲಿಯಾಸ್ ತುರಿಮಣಿ (23) ಎಂದು…
Read Moreಭಟ್ಕಳದಲ್ಲಿ ಗಾಂಜಾ ಘಮಲು! ಕಾರು ಸಮೇತ ಆರೋಪಿ ಬಂಧನ!
ಭಟ್ಕಳ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಮಾದಕ ದ್ರವ್ಯ ಸಮೇತ ಬಂಧಿಸುವಲ್ಲಿ ಶಹರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು…ಭಟ್ಕಳ ಶಹರದ ಮುಗ್ಗುಂ ಕಾಲೋನಿಯ ಮೌಂಟೆನ್ ಗ್ರೌಂಡ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ವೇಳೆಯಲ್ಲಿ ಭಟ್ಕಳದ ಹೆಬಳೆ ನಿವಾಸಿ…
Read Moreದೇವಸ್ಥಾನದಲ್ಲಿ ಸರಣಿ ಕಳ್ಳತನ: 24 ಗಂಟೆಯಲ್ಲೇ ಕಳ್ಳನನ್ನು ಹೆಡೆಮುರಿ ಕಟ್ಟಿದ ಪೊಲೀಸರು!
ಕಾರವಾರ: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿಗಳನ್ನು…
Read More