20 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳ ದಾಳಿ! ಆಸ್ಪತ್ರೆಗೆ ದಾಖಲು!
ಕಾರವಾರ: ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಆವರಣದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಹೌದು… ಶಾಲೆಯ ಮುಖ್ಯ ಕಟ್ಟಡದಲ್ಲಿ ಜೇನುನೊಣಗಳು ಗೂಡನ್ನು…
Read More