ಗಾಂಜಾ ಮಾರಾಟಕ್ಕೆ ಯತ್ನ! ಓರ್ವನ ಬಂಧನ
ಯಲ್ಲಾಪುರ: ಯಲ್ಲಾಪುರ ತಾಲೂಕಿನ ದೊಡ್ಡಯಲವಳ್ಳಿ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕಿರವತ್ತಿ ದೊಡ್ಡಾಯಲವಳ್ಳಿಯ ಬಯ್ಯಾ ತಂದೆ…
Read More